September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

ವೇಣೂರು: ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನಕ್ಕೆ ಕೆಲವೇ ದಿನಗಳು ಬಾಕಿಯಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಅಟ್ಟಳಿಗೆ ಹಾಗೂ ಇತರ ಕಾಮಗಾರಿಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು, ಮಹಾ ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ, ಪ್ರಮುಖರಾದ ಡಾ.ಶಾಂತಿ ಪ್ರಸಾದ್,ವಿಕಾಸ್ ಜೈನ್ ಪಡ್ಯಾರಬೆಟ್ಟು, ಶಿವಪ್ರಸಾದ್ ಅಜಿಲ,ಸನತ್ ಕುಮಾರ್ ಜೈನ್, ಪ್ರಮೋದ್ ಜೈನ್ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ನೆರಿಯ: ರಬ್ಬರ್ ತೋಟದಲ್ಲಿ ಚಿರತೆ ಓಡಾಟ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya
error: Content is protected !!