24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

ಪಟ್ರಮೆ : ಇಲ್ಲಿಯ ಸಂಕೇಶ ಮನೆ ನಿವಾಸಿ ಸುದೇಶ್ (38ವ.) ರವರು ಫೆ.13ರಂದು ರಾತ್ರಿ ನಿಧನರಾಗಿದ್ದಾರೆ.

ಎಂದಿನಂತೆ ರಾತ್ರಿ ಊಟ ಮಾಡಿ ಮಲಗಿದ ಸುಧೇಶ್ ರವರು ಬೆಳಗ್ಗೆ ಏಳದಿರುವಾಗ ತಂದೆ ಜಾರಪ್ಪ ಗೌಡರವರು ಒಳಗೆ ಹೋಗಿ ಕರೆದು, ನೋಡಿದಾಗ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದು, ಹೃದಯಾಘಾತದಿಂದ ಮರಣ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಮೃತರು ತಂದೆ ಜಾರಪ್ಪ ಗೌಡ, ತಾಯಿ ಪುಷ್ಪಾವತಿ, ಪತ್ನಿ, ಇಬ್ಬರು ಪುತ್ರರು, ನಾಲ್ವರು ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಜು.21 ರಿಂದ ಚಾತುರ್ಮಾಸ್ಯ ಆರಂಭ

Suddi Udaya

ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ

Suddi Udaya

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ಶಿರ್ಲಾಲು ರಮಾನಂದ ಟೈಲರ್ ನಿಧನ

Suddi Udaya
error: Content is protected !!