27.8 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಆಟೋಚಾಲಕ ನಾಗೇಶ್ ನಿಧನ

ಲಾಯಿಲ: ಇಲ್ಲಿಯ ರಾಘವೇಂದ್ರ ನಗರ ನಿವಾಸಿ ಆಟೋಚಾಲಕ ನಾಗೇಶ್ ರವರು ಫೆ.13 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಬೆಳ್ತಂಗಡಿಯಲ್ಲಿ ಸುಮಾರು ವರ್ಷಗಳಿಂದ ಆಟೋ ಚಾಲಕರಾಗಿ ದುಡಿಯುತ್ತಿದ್ದರು.

ಮೃತರು ಪತ್ನಿ ಲಾಯಿಲ ಗ್ರಾ.ಪಂ. ಮಾಜಿ ಸದಸ್ಯೆ ಲತಾ , ಮೂವರು ಪುತ್ರಿಯರು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Related posts

ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಿರಿಯಾಡಿ ವೃತ್ತ ಲೋಕಾರ್ಪಣೆ

Suddi Udaya

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

Suddi Udaya

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya
error: Content is protected !!