September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಪುದುವೆಟ್ಟು : ಪುದುವೆಟ್ಟು ಗ್ರಾಮ ಪಂಚಾಯತ್ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಅನಿತಾ ಕುಮಾರಿ ಇವರ ಅಧ್ಯಕ್ಷತೆಯಲ್ಲಿ ಫೆ.14 ರಂದು ಪುದುವೆಟ್ಟು ಗ್ರಾ.ಪಂ ಸಭಾಭವನದಲ್ಲಿ ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಹೇಮಲತಾ ಮಾರ್ಗದರ್ಶನದಲ್ಲಿ ಸಭೆ ನಡೆಯಿತು. ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.


ಈ ವೇಳೆ ಭೂ ನ್ಯಾಯ ಮಂಡಳಿಯ ನಿರ್ದೇಶಕ ಬೊಮ್ಮಣ್ಣ ಗೌಡ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪೂರ್ಣಾಕ್ಷ ಬಿ., ಗ್ರಾ.ಪಂ ಸದ್ಯಸರುಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು


ಗ್ರಾ.ಪಂ ಪಿ.ಡಿ.ಓ. ರವಿ ಬನಪ್ಪ ಗೌಡ್ರ ಸ್ವಾಗತಿಸಿ, ನಡವಳಿ ಬಗ್ಗೆ ಸಿಬ್ಬಂದಿ ಉಷಾ ಪ್ರಭಾ ವರದಿ ವಾಚಿಸಿದರು. ಗುಮಾಸ್ತ ರವಿಶಂಕರ್ ಜರ್ಮಾ ಖರ್ಚಿನ ಬಗ್ಗೆ ವಿವರ ನೀಡಿದರು. ವಾರ್ಡ್ ಸಭೆ ವರದಿಯನ್ನು ಸಿಬ್ಬಂದಿ ಬೇಬಿ ಓದಿದರು. ಸಿಬ್ಬಂದಿಗಳು ಸಹಕರಿಸಿದರು.

Related posts

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

Suddi Udaya

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!