24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಡುಗಳ ಹೂಳೆತ್ತುವ ಕಾರ್ಯಕ್ಕೆ ಫೆ.14 ರಂದು ಕೊಕ್ಕಡ ಕೋರಿಗದ್ದೆಯ ಬಳಿ ತೋಡಿನ ಹೂಳೆತ್ತುವ ಮೂಲಕ ಕೊಕ್ಕಡ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಪ್ರಭಾಕರ ಗೌಡ ಚಾಲನೆಯನ್ನು ನೀಡಿದರು.


ಈ ಸಂದರ್ಭದಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಉದ್ಯೋಗ ಖಾತ್ರಿಯ ಇಂಜಿನಿಯರ್ ಗೌತಮ್, ಉದ್ಯೋಗ ಖಾತ್ರಿ ಪಂಚಾಯತ್ ನ ನಿರ್ವಾಹಕ ಕೇಶವ, ಕೊಕ್ಕಡ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ, ಪವಿತ್ರ, ಜಗದೀಶ್ ಕೆಂಪುಕೋಡಿ, ಪ್ರಮೀಳಾ, ಲತಾ, ಜಾನಕಿ ಮತ್ತು ಸಂಜೀವಿನಿ ಸಂಘದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

Related posts

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

Suddi Udaya

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya
error: Content is protected !!