September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

ಮುಂಡಾಜೆ : ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಲದಲ್ಲಿ ನಡೆದ ಬುಲ್ ಬುಲ್‌ ಚತುರ್ಥ ಚರಣ (ಹೀರಕ್‌ಗರಿ) ಪರೀಕ್ಷೆಯಲ್ಲಿ ಸ.ಹಿ.ಪ್ರಾ ಶಾಲೆ, ಮುಂಡಾಜೆಯ 3ನೇ ತರಗತಿ ವಿದ್ಯಾರ್ಥಿನಿ ದ್ವಿಷಾ ಯು.ಡಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಬೆಂಗಳೂರು ರಾಜ ಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ರವರು ನೆರವೇರಿಸಿದರು.
ವಿದ್ಯಾರ್ಥಿನಿ ದ್ವಿಷಾ ಯು.ಡಿ ಇವರಿಗೆ ಬುಲ್‌ ಬುಲ್‌ ವಿಭಾಗ ಶಿಕ್ಷಕಿ ಸೇವಂತಿ ಬಿ.(Pre. ALT Bulbul) ರವರು ಮಾರ್ಗದರ್ಶನ ನೀಡಿರುತ್ತಾರೆ. ಮತ್ತು ಇವರು ಮುಂಡಾಜೆ ಗ್ರಾಮದ ದಿನೇಶ್‌ ಮತ್ತು ಉಷಾರವರ ಮಗಳಾಗಿರುತ್ತಾರೆ.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

Suddi Udaya

ಕುಕ್ಕೇಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಪುಸ್ತಕ- ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ, ತರಬೇತಿ ಕಾರ್ಯಾಗಾರ – ಶೈಕ್ಷಣಿಕ ಸಾಧ‌ನೆಗೆ ಇಚ್ಚಾಶಕ್ತಿ ಮತ್ತು ಬದ್ದತೆ ಮುಖ್ಯ: ದಾಸಪ್ಪ ಪೂಜಾರಿ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!