September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

ನಿಡ್ಲೆ : ಇಲ್ಲಿಯ ಬರೆಂಗಾಯ ಕೊಡಂಗೆ ಸ್ಥಾನದಲ್ಲಿ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮವು ಫೆ.13ರಂದು ಹಾಗೂ ಕಲ್ಕುಡ ಗುಡ್ಡೆಯಲ್ಲಿ ಕಲ್ಕುಡ, ವ್ಯಾಘ್ರ ಚಾಮುಂಡಿ ಹಾಗೂ ಸಹ ದೈವಗಳಿಗೆ ದೊಂಪದ ಬಲಿ ಉತ್ಸವವು ಫೆ.14ರಂದು ಜರುಗಿತು.

ಈ ಸಂದರ್ಭದಲ್ಲಿ ಬರೆಂಗಾಯ ವಿಶ್ವಸ್ಥ ಮಂಡಳಿಯ ಅಧ್ಯಕ್ಷರು, ಸದಸ್ಯರು, ನೇಮೋತ್ಸವ ಸಮಿತಿ ಅಧ್ಯಕ್ಷರು, ಸದಸ್ಯರು, ನಾಲ್ವಿಕೆಯರು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಅತ್ಯುತ್ತಮ ಶಾಸಕ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಎಸ್‌.ಡಿ.ಎಂ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Suddi Udaya
error: Content is protected !!