25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿಯನ್ನು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ ಬಿಡುಗಡೆ ಮಾಡಿದ್ದಾರೆ.
ಮಂಡಲದ ಉಪಾಧ್ಯಕ್ಷರುಗಳಾಗಿ ಮೋಹನ್ ಅಂಡಿಂಜೆ, ಸದಾನಂದ ಉಂಗಿಲಬೈಲು, ಕೊರಗಪ್ಪ ಗೌಡ ಚಾರ್ಮಾಡಿ, ಚೆನ್ನಕೇಶವ ಮುಂಡಾಜೆ, ರಜನಿ ಮುಂಡಾಜೆ, ವೇದಾವತಿ ಕುಲಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ಪ್ರಶಾಂತ್ ಪಾರೆಂಕಿ ಮತ್ತು ಜಯಾನಂದ ಗೌಡ ಪ್ರಜ್ವಲ್, ಕಾರ್ಯದರ್ಶಿಗಳಾಗಿ ಸುಂದರ ಹೆಗ್ಡೆ ವೇಣೂರು, ಪ್ರಭಾಕರ ಆಚಾರ್ಯ ಸವಣಾಲು, ಗಿರೀಶ್ ಡೋಂಗ್ರೆ, ಸಂತೋಷ್ ಕುಮಾರ್ ಜೈನ್, ಆಶಾ ಸಾಲ್ಡಾನ, ಅಶ್ವಿನಿ ನಾಯಕ್, ಕೋಶಾಧಿಕಾರಿಯಾಗಿ ಜಯಂತ ಗೌಡ ಗುರಿಪಳ್ಳ, ಕಾರ್ಯಾಲಯ ಕಾರ್ಯದರ್ಶಿಯಾಗಿ ಜಯಾನಂದ ಕಲ್ಲಾಪು ಅವರನ್ನು ಆಯ್ಕೆ ಮಾಡಲಾಗಿದೆ.

Related posts

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಲಯ ಮಟ್ಟದ ಕೌಶಲ್ಯ ಸ್ಪರ್ಧೆ: ಆದರ್ಶ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

Suddi Udaya

ತಾ| ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!