September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲೋಕಸಭೆ ಚುನಾವಣೆ ಹಿನ್ನಲೆ: ಬೆಳ್ತಂಗಡಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ವರ್ಗಾವಣೆ

ಬೆಳ್ತಂಗಡಿ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ವರ್ಗಾವಣೆಯಾಗಿದ್ದಾರೆ.

ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದು ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಭಾರ ಕರ್ತವ್ಯದಲ್ಲಿದ್ದ ಭವಾನಿಶಂಕ‌ರ್ ಅವರನ್ನು ಸೋಮವಾರಪೇಟೆ ತಾಲೂಕು ಪಂಚಾಯತ್‌ಗೆ ವರ್ಗಾವಣೆಗೊಳಿಸಲಾಗಿದ್ದು ಸೋಮವಾರಪೇಟೆಯಲ್ಲಿದ್ದ ಜಯಣ್ಣ ಅವರು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಯಾಗಿ ಆಗಮಿಸಲಿದ್ದಾರೆ.


ಬೆಳ್ತಂಗಡಿ ಪ.ಪಂ. ಮುಖ್ಯಾಧಿಕಾರಿ ರಾಜೇಶ್.ಕೆ.ಅವರು ಮೈಸೂರಿನ ಬೋಗಾಧಿಗೆ ವರ್ಗಾವಣೆಯಾಗಿದ್ದಾರೆ. ಗುಳೇದಗುಡ್ಡ ಪುರಸಭೆಯ ಮುಖ್ಯಾಧಿಕಾರಿ ಎ.ಹೆಚ್.ಮುಜಾವರ ಅವರು ಬೆಳ್ತಂಗಡಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

Suddi Udaya

ಬಂದಾರು :ಕುರಾಯ ಶ್ರೀ ಸದಾಶಿವ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya
error: Content is protected !!