25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

ಬೆಳ್ತಂಗಡಿ: ನಿರಂಜನ ಬಾವಂತಬೆಟ್ಟು ರವರ ಸಂತಾಪ ಸಭೆಯು ಫೆ.14ರಂದು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ಜರಗಿತು.

ಹಿರಿಯರಾದ ಜಯರಾಜ್ ಪುತ್ತಿಲ, ವರ್ತಕರ ಸಂಘದ ಅಧ್ಯಕ್ಷರಾದ ಡಾ. ಸಂತೋಷ, ಉಪ್ಪಿನಂಗಡಿ ಬಿಳಿಯೂರುಗುತ್ತು ಧನ್ಯ ಕುಮಾರ್, ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಜಯ ವಿಕ್ರಂ ನುಡಿ ನಮನ ಸಲ್ಲಿಸಿದರು.

ಮಾಜಿ ಸದಸ್ಯ ಯೋಗೀಶ್ ಆಳಕ್ಕೆ ಕಾರ್ಯಕ್ರಮ ನಿರೂಪಿಸಿದರು. ಸಾರ್ವಜನಿಕರು ಶ್ರದ್ಧಾಂಜಲಿ ಅರ್ಪಿಸಿದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

Suddi Udaya

ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ಉಜಿರೆ: ಎಸ್.ಡಿ.ಎಂ.(ಸಿದ್ದವನ ಗುರುಕುಲ) ಡೈರಿಂಗ್ ಡಿಪ್ಲೋಮಾ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya
error: Content is protected !!