25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳಾಗಿ ಯುವಮೋರ್ಚಾ ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾಗಿ ಜಯಪ್ರಕಾಶ್ ಕಡಮ್ಮಾಜೆ, ವಿನೀತ್ ಸಾವ್ಯ, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ವಿದ್ಯಾ ಶ್ರೀನಿವಾಸ್ ಬೆಳಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ತುಳಸಿ ಮಾಲಾಡಿ, ಪೂರ್ಣಿಮಾ ಮುಂಡಾಜೆ, ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾಗಿ ರತ್ನಾಕರ್ ಬುಣ್ಣನ್, ಪ್ರಧಾನ ಕಾರ್ಯದರ್ಶಿಗಳಾಗಿ ವಿಠಲ ಆಚಾರ್ಯ ಗುರುವಾಯನಕೆರೆ, ಸುಧೀರ್ ಭಂಡಾರಿ, ರೈತಮೋರ್ಚಾ ಅಧ್ಯಕ್ಷರಾಗಿ ವಿಜಯ ಗೌಡ ವೇಣೂರು, ಪ್ರಧಾನ ಕಾರ್ಯದರ್ಶಿಗಳಾಗಿ ದೀವಿನ್ ಚಾರ್ಮಾಡಿ, ಯೋಗೀಶ್ ಗೌಡ ಆಲಂಬಿಲ, ಎಸ್.ಸಿ. ಮೋರ್ಚಾ ಅಧ್ಯಕ್ಷರಾಗಿ ಈಶ್ವರ ಬೈರ, ಪ್ರಧಾನ ಕಾರ್ಯದರ್ಶಿಗಳಾಗಿ ಲಕ್ಷ್ಮಣ ಪಿಲಿಪಂಜರ, ಹೇಮಚಂದ್ರ ಹತ್ಯಡ್ಕ, ಎಸ್.ಟಿ.ಮೋರ್ಚಾ ಅಧ್ಯಕ್ಷರಾಗಿ ರಾಜೇಶ್ ಎಂ.ಕೆ., ಪ್ರಧಾನ ಕಾರ್ಯದರ್ಶಿಗಳಾಗಿ ಉಮೇಶ್ ನ್ಯಾಯತರ್ಪು, ನವೀನ್ ಬರೆಂಗಾಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya

ಕುತ್ಲೂರು ಶಾಲೆಯಲ್ಲಿ ಮರಳಿ ಮಕ್ಕಳನ್ನು ಸೇರಿಸೋಣ ಅಭಿಯಾನ

Suddi Udaya

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

Suddi Udaya

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya
error: Content is protected !!