April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಜಿಲ್ಲಾ ಮಟ್ಟದ ವಿವಿಧ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳ ನೇಮಕ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟ ದ.ಕ ಜಿಲ್ಲಾ ಸಮಿತಿಯ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ಆಯ್ಕೆಯು ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರ ನೇತೃತ್ವದಲ್ಲಿ ನಡೆಯಿತು.

ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ ಕಲ್ಮಂಜ, ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಸಿ.ಕೆ. ಚಂದ್ರಕಲಾ, ಯುವ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಕುಲಾಲ್ ಆಯ್ಕೆಗೊಂಡಿದ್ದಾರೆ.

Related posts

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹದಿಮೂರನೇ ಸುತ್ತಿನಲ್ಲಿ 13162 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

Suddi Udaya
error: Content is protected !!