ಉಜಿರೆ: ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ ನಿಧನ

Suddi Udaya

ಉಜಿರೆ : ಇಲ್ಲಿಯ ಪೆರ್ಲ ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ (88 ವರ್ಷ) ರವರು ಫೆ.15 ರಂದು ನಿಧನರಾದರು.

ಮೃತರು ಪುತ್ರರಾದ ಉಜಿರೆ ಗ್ರಾ.ಪಂ. ಉಪಾಧ್ಯಕ್ಷ ರವಿಕುಮಾರ್, ಹರೀಶ್, ನವೀನ್, ಪುತ್ರಿ ವಿಜಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Comment

error: Content is protected !!