30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕವನ್ನು ಫೆ.15 ರಂದು ಒಕ್ಕೂಟದ ಅಧ್ಯಕ್ಷೆ ಕುಸುಮ ಹಾಗೂ ವಾರಿಜ, ವಲಯ ಮೇಲ್ವಿಚಾರಕರಾದ ಕೌಶಲ್ಯ ವೀಣಾಶ್ರೀ ಇವರ ನೇತೃತ್ವದಲ್ಲಿ ಉದ್ಘಾಟಿಸಲಾಯಿತು.

ಸಂಗಮ ಹಾಳೆತಟ್ಟೆ ಘಟಕದ ಅಧ್ಯಕ್ಷೆ ಶ್ರೀಮತಿ ಅಶ್ವಿನಿ, ಕಾರ್ಯದರ್ಶಿ ನಳಿನಿ, ಒಕ್ಕೂಟದ ಕಾರ್ಯದರ್ಶಿ ಹೇಮಾವತಿ, ಸದಸ್ಯರುಗಳಾದ ಜ್ಯೋತಿ, ಶೈಲಜಾ, ಕವಿತಾ, ಸರಸ್ವತಿ, ಮಮತಾ, ಹರಿಣಾಕ್ಷಿ ಸದಸ್ಯರು ಉಪಸ್ಥಿತರಿದ್ದರು.

ಒಕ್ಕೂಟದ ಅಧ್ಯಕ್ಷರಾದ ಪ್ರಾಸ್ತಾವಿಕ ನುಡಿಗಳನ್ನಾಡಿ ಶುಭ ಹಾರೈಸಿದರು. ಎಂಬಿಕೆ ಯಶೋಧ ಸ್ವಾಗತಿಸಿ, ಎಲ್.ಸಿ.ಆರ್.ಪಿ ಗಾಯತ್ರಿ ಧನ್ಯವಾದವಿತ್ತರು.

Related posts

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

Suddi Udaya

ನಡ ಗ್ರಾಮದಲ್ಲಿ ಸನ್‌ರಾಕ್ ಬಲಿಪ ರೆಸಾರ್ಟ್ ಶುಭಾರಂಭ

Suddi Udaya

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ವೇಣೂರು: ಬಜಿರೆ ನಿವಾಸಿ ಹೊನ್ನಮ್ಮ ನಿಧನ

Suddi Udaya
error: Content is protected !!