September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಅರ್ಧಏಕಾಹ ಭಜನಾ ಕಾರ್ಯಕ್ರಮ

ಉರುವಾಲು: ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿವಿಧ ವೈದಿಕ ಧಾರ್ಮಿಕ ಹಾಗೂ ಸಭಾ ಕಾರ್ಯಕ್ರಮಗಳು ಫೆ.15ರಿಂದ 22 ರವರೆಗೆ ಎಡಪದವು ಬ್ರಹ್ಮಶ್ರೀ ವಿಷ್ಣುಮೂರ್ತಿ ತಂತ್ರಿಗಳ ಮಾರ್ಗದರ್ಶನದಲ್ಲಿ ಶ್ರೀ ವೆಂಕಟೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಇಂದು (ಫೆ.16) ಬೆಳಿಗ್ಗೆ ಅರ್ಧಏಕಾಹ ಭಜನಾ ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಕಣಿಯೂರು ರೈತಬಂಧು ಆಹಾರೋತ್ಪನ್ನ ಮಾಲಕ ಶಿವಶಂಕರ ನಾಯಕ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಧ್ಯಕ್ಷರು ಪ್ರಸನ್ನ ದರ್ಬೆ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಭಜನಾ ಸಮಿತಿ ಸಂಚಾಲಕರಾದ ದಿನೇಶ್ ಶೆಟ್ಟಿ ಮಲೆಂಗಲ್ಲು, ಪದ್ಮುಂಜ, ಸದಸ್ಯರಾದ ಹಿರಿಯ ಭಜನಾ ಪಟು ಸುಬ್ರಾಯ ಹೊಳ್ಳ ಬಂದಾರು, ಪದ್ಮುಂಜ ಸಿ. ಎ ಬ್ಯಾಂಕ್ ಮೆನೇಜರ್ ರಘುಪತಿ ಭಟ್ ಅನಾಬೆ ಉಪಸ್ಥಿತರಿದ್ದರು.

ಸೀತಾರಾಮ ಆಳ್ವ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ರೇಬಿಸ್ ಜಾಗೃತಿ ಕಾರ್ಯಕ್ರಮ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya

ವಾಲಿಬಾಲ್ ಪಂದ್ಯಾಟ: ಪದ್ಮುಂಜ ಸರಕಾರಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಕಣ್ತಪ್ಪಿನಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ: ಮರುಪಾವತಿಸಲು ನಿರಾಕರಣೆ ; ದೂರು ದಾಖಲು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya
error: Content is protected !!