24.4 C
ಪುತ್ತೂರು, ಬೆಳ್ತಂಗಡಿ
April 4, 2025
ಆಯ್ಕೆಚಿತ್ರ ವರದಿ

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

ಬೆಳ್ತಂಗಡಿ; ಸಮಸ್ತ ಕೇರಳ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್‌ಕೆಎಸ್‌ಎಸ್‌ಎಫ್) ಇದರ ಈಸ್ಟ್‌ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಬೋಟ್ರಪಾಲ್ ಕಕ್ಕಿಂಜೆ ಆಯ್ಕೆಯಾಗಿದ್ದಾರೆ.

ಯಾಸಿರ್ ಅವರು ಎಸ್‌ಕೆಎಸ್‌ಎಸ್‌ಎಫ್ ಚಿಬಿದ್ರೆ ಯುನಿಟ್ ಅಧ್ಯಕ್ಷರಾಗಿ, ಕಕ್ಕಿಂಜೆ ಕ್ಲಸ್ಟರ್ ಇದರ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಪ್ರಸ್ತುತ ಬೆಳ್ತಂಗಡಿ ವಲಯದ ಉಪಾಧ್ಯಕ್ಷರಾಗಿ, ಪ್ರತಿಷ್ಠಿತ ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಇದರ ಆಡಳಿತ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಾ ಅಪಾರ ಸಂಘಟನಾ ಅನುಭವ ಹೊಂದಿದ್ದಾರೆ. ಅವರ ಕರ್ತವ್ಯ ದಕ್ಷತೆ ಮತ್ತು‌ ಸಂಘಟನಾ ಚತುರತೆಯನ್ನು ಗುರುತಿಸಿ ಅವರನ್ನು ಇದೀಗ ಜಿಲ್ಲಾ ಮಟ್ಟದ ಈ ಹುದ್ದೆಗೆ ನೇಮಿಸಿದ್ದಾರೆ.

Related posts

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಿಷ್‌ಮಷ್ ಫ್ಯಾನ್ಸಿ ಶುಭಾರಂಭ

Suddi Udaya

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿ ದಿಯಾ ಆಳ್ವ ದ್ವಿತೀಯ

Suddi Udaya

ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya
error: Content is protected !!