23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

ಕೊಕ್ಕಡ : ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕೊಕ್ಕಡ ಇದರ ವ್ಯಾಪ್ತಿಗೊಳಪಟ್ಟ ಸಂಘವಾದ ಶ್ರೀ ದುರ್ಗಾ ಸಂಜೀವಿನಿ ಓಣಿತ್ತಾರು ಇದರ ಸದಸ್ಯೆಯಾದ ಶ್ರೀಮತಿ ಕವಿತಾ ಇವರ ಕ್ಯಾನ್ಸರ್ ಪೀಡಿತ ಮಗುವಿಗೆ, ಒಕ್ಕೂಟದ ನೇತೃತ್ವದಲ್ಲಿ ಎಲ್ಲಾ ಸಂಜೀವಿನಿ ಸಂಘಗಳು, ಮತ್ತು ಡಿ.ಕೆಆರ್.ಡಿ.ಎಸ್ ಸಂಘ ದಿಂದ ಸಂಗ್ರಹಿಸಿದ ಮೊತ್ತವನ್ನು ಮಗುವಿನ ಹೆಚ್ಚಿನ ಚಿಕಿತ್ಸೆಗಾಗಿ ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟ ದ ಅಧ್ಯಕ್ಷ ರಾದ ಕುಸುಮ, ಕಾರ್ಯದರ್ಶಿ ಹೇಮಾವತಿ, ವಲಯ ಮೇಲ್ವಿಚಾರಕರಾದ ವೀಣಾಶ್ರೀ ಮೇಡಂ, ಕೋಶಾಧಿಕಾರಿ, ನಳಿನಿ, ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕದ ಅಧ್ಯಕ್ಷರಾದ ಅಶ್ವಿನಿ, ಎಮ್.ಬಿ.ಕೆ, ಎಲ್.ಸಿಆರ್.ಪಿ, ಹಾಗೂ ಸಂಘದ ಸದ್ಯಸರು ಉಪಸ್ಥಿತರಿದ್ದರು.

Related posts

ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆ

Suddi Udaya

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!