September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

ಮಚ್ಚಿನ: ಮಚ್ಚಿನ ಗ್ರಾಮ ಪಂಚಾಯತದ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಗ್ರಾಪಂ ಅಧ್ಯಕ್ಷೆ ರುಕ್ಮಿಣಿ ಅವರ ಅಧ್ಯಕ್ಷತೆಯಲ್ಲಿ, ಸಮುದಾಯ ಭವನ ಬಳ್ಳಮಂಜದಲ್ಲಿ ಫೆ.16ರಂದು ನಡೆಯಿತು.


ಗ್ರಾಮ ಸಭೆ ವರದಿಯನ್ನು ಕಾರ್ಯದರ್ಶಿ ಸಂಜೀವ ಮಂಡಿಸಿದರು. ನೋಡೆಲ್ ಅಧಿಕಾರಿಯಾಗಿ ಹಿರಿಯ ಪಶು ವೈದಾಧಿಕಾರಿ ಡಾ. ವಿನಯ್ ಗ್ರಾಮಸಭೆ ನಡೆಸಿಕೊಟ್ಟರು.

ಈ ವೇಳೆ ಅಂಗನವಾಡಿ ಮೇಲ್ವಿಚಾರಕರು, ಕೃಷಿ ಇಲಾಖೆ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ఆధిಕಾರಿಗಳು, ಅರಣ್ಯ ಇಲಾಖಾಧಿಕಾರಿಗಳು, ಕಂದಾಯ ಅಧಿಕಾರಿಗಳು, ಮೆಸ್ಕಾಂ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಶಿಕ್ಷಣಾಧಿಕಾರಿಗಳು ಅಧಿಕಾರಿಗಳು ಉಪಸ್ಥಿತರಿದ್ದು ಮಾಹಿತಿ ನೀಡಿದರು.

ಉಪಾಧ್ಯಕ್ಷೆ ಸೋಮಾವತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್, ಸದಸ್ಯರಾದ ಚಂದ್ರಕಾಂತ್ ನಿಡ್ಡಾಜೆ ಚಂದ್ರಶೇಖರ್, ಶುಭಕರ, ರವಿಚಂದ್ರ, ಚೇತನ್, ವಿಶ್ವರಾಜ್, ಪ್ರತಿಭಾ, ಡಿಕಮ್ಮ , ರಮ್ಯ, ಜಯ ಶ್ರೀ, ತಾರಾ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಸವಣಾಲು: ಹುಲಿ ಗಣತಿಗೆ ಹಾಕಿದ್ದ ಕ್ಯಾಮೆರಾಗಳ ಕಳ್ಳತನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya
error: Content is protected !!