March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಬೆಳ್ತಂಗಡಿ ಸಂಭ್ರಮ’ ಕಾರ್ಯಕ್ರಮಕ್ಕೆ ಚಾಲನೆ: ಮೂರು ದಿನಗಳ ಕಾಲ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಸಂಭ್ರಮ

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಇವರ ಸಹಕಾರದೊಂದಿಗೆ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಇವರ ನೇತೃತ್ವದಲ್ಲಿ “ಬೆಳ್ತಂಗಡಿ ಸಂಭ್ರಮ” ಫೆ.17ರಂದು ಮಾರಿಗುಡಿ ಮೈದಾನದಲ್ಲಿ ಚಾಲನೆ ನೀಡಲಾಯಿತು.

ಮಂಗಳೂರು ಸಾನಿಧ್ಯ ಸಮೂಹ ಸಂಸ್ಥೆಗಳ ಆಡಳಿತ ಅಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ ದೀಪ ಪ್ರಜ್ವಲನೆ ಗೊಳಿಸಿದರು.

ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಹಿಸಿದರು. ರಾಜಕೇಸರಿ ಸಂಸ್ಥಾಪಕರಾದ ದೀಪಕ್ ಅಧ್ಯಕ್ಷತೆಯನ್ನು ವಹಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಚೈತ್ರೇಶ್, ವಿಜಯವಾಣಿ ವರದಿಗಾರ ಮನೋಹರ್ ಬಳಂಜ, ಹೊಸಂಗಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಗಣೇಶ್ ಶೆಟ್ಟಿ, ಉಜಿರೆ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಅಗ್ನಿಶಾಮಕ ತುರ್ತುಸೇವೆ ಬೆಳ್ತಂಗಡಿಯ ಉಸ್ಮಾನ್, ತಾಲೂಕು ಕಾರ್ಯಕ್ರಮದ ವ್ಯವಸ್ಥಾಪಕ ತಾಲೂಕು ಆಸ್ಪತ್ರೆ ಅಜಯ್ ಕಲ್ಲೆಗ, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ರಾಜೇಶ್ ಕೋಟ್ಯಾನ್, ಸಾನಿಧ್ಯ ಟ್ರಸ್ಟ್ ಮಹಮ್ಮದ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪುಣ್ಯ ಕೋಟ್ಯಾನ್ ನಿರೂಪಿಸಿದರು.

Related posts

ಮಚ್ಚಿನ: ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ”

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya

ವೇಣೂರು ಸ. ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಸುವರ್ಣ ಸಾಂಸ್ಕೃತಿಕ ವೈಭವ: ಜೋಡು ಜೀಟಿಗೆ ನಾಟಕ ಸಾವಿರಾರು ಜನರಿಂದ ವೀಕ್ಷಣೆ : ಸಾಂಸ್ಕೃತಿಕ ರಾಯಭಾರಿ ಸಂಪತ್ ಬಿ ಸುವರ್ಣರವರಿಗೆ ವ್ಯಾಪಕ ಮೆಚ್ಚುಗೆ

Suddi Udaya
error: Content is protected !!