ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಫೆ.17 ರಂದು ಅನಾವರಣಗೊಳಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಅನಿತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು,, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.