April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ 16/02/2024 ರಂದು ಜೆಸಿಐ ಮಡಂತ್ಯಾರು ವಿಜಯ 2024ರ ಘಟಕಾಧ್ಯಕ್ಷರಾದ ಜೇಸಿ ವಿಕೇಶ್ ಮಾನ್ಯ ಇವರ ನೇತೃತ್ವದಲ್ಲಿ ಪೂರ್ವಾಧ್ಯಕ್ಷರು ಹಾಗೂ ಸದಸ್ಯರಿಂದ ಒಟ್ಟುಗೂಡಿಸಿದ, ಹಸಿರುವಾಣಿ ಹೊರೆ ಕಾಣಿಕೆ ಸಮರ್ಪಣೆಯು ನಡೆಯಿತು.

ಈ ಸಂದರ್ಭದಲ್ಲಿ ವಲಯ ನಿರ್ದೇಶಕರಾದ ಜೇಸಿ ಅಶೋಕ್ ಗುಂಡಿಯಲ್ಕೆ, ಪೂರ್ವಾಧ್ಯಕ್ಷರಾದ ಜೇಸಿ ನವೀನ್ ಕೊಡ್ಲಕ್ಕೆ, ಕಾರ್ಯದರ್ಶಿ ಜೇಸಿ ಸಂಯುಕ್ತ್ ಪೂಜಾರಿ ಕಡ್ತಿಲ, ಜೇಸಿ ರೂಪ ನವೀನ್, ಜೇಸಿ ಅಜಯ್ ಜೆ. ಶೆಟ್ಟಿ, ಜೇಸಿ ಶರತ್ ಕುಮಾರ್ ಹಟ್ಟತ್ತೋಡಿ ಹಾಗೂ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya

ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸಭೆ: ವಲಯವಾರು ಸಾಧನಾ ವರದಿ ಪ್ರಸ್ತುತಿ: ವಲಯವಾರು ನವಜೀವನೋತ್ಸವಕ್ಕೆ ಸಂಕಲ್ಪ

Suddi Udaya

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

Suddi Udaya
error: Content is protected !!