23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

ಬಂದಾರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂದಾರು ಇಲ್ಲಿಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಹೊರಸಂಚಾರದ ಪ್ರಯುಕ್ತ ಫೆ 17ರಂದು ರಾಷ್ಟ್ರಮಟ್ಟದ ಉತ್ತಮ ಕೃಷಿಕ ಪ್ರಶಸ್ತಿ ಪುರಸ್ಕೃತ ದೇವಿಪ್ರಸಾದ್ ಕಡಮ್ಮಾಜೆ ಇವರ ಕಡಮ್ಮಾಜೆ ಫಾರ್ಮ್ಸ್ ಇಲ್ಲಿಗೆ ಭೇಟಿ ನೀಡಿದರು.

ಉತ್ತಮ ಉಪಹಾರದ ಜೊತೆಗೆ ತಮ್ಮ ಫಾರ್ಮ್ ನಲ್ಲಿ ಬೆಳೆದ ಬೇರೆ ಬೇರೆ ರೀತಿಯ ಬೆಳೆಗಳ ಬಗ್ಗೆ , ಸಾಕು ಪ್ರಾಣಿಗಳು ,ಪಕ್ಷಿಗಳು ,ಮೀನುಗಳ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ನೀಡುವುದರ ಜೊತೆಗೆ ಮಕ್ಕಳಿಗೆ ಒಳ್ಳೆಯ ಮನರಂಜನೆಯೂ ದೊರೆಯಿತು.

Related posts

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

Suddi Udaya

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ ಎಸ್.ಡಿ.ಪಿ.ಐ ನಾಯಕರು

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!