23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮವು ಫೆ.17ರಂದು ಜರುಗಿತು.

ಕಾಯ೯ಕ್ರಮವನ್ನು ತಹಶೀಲ್ದಾರ್ ಪೃಥ್ವಿ ಸಾನಿಕಂ ದೀಪ ಬೆಳಗಿಸಿ ಉದ್ಘಾಟಿಸಿದರು. ಉಪತಹಸೀಲ್ದಾರ್ ರವಿ, ಕಂದಾಯ ನಿರೀಕ್ಷಕ ಪವಾಡಪ್ಪ, ಗ್ರಾಮ ಕಾರಣಿಕ ಕುಮಾರಸ್ವಾಮಿ, ಮೊದಲಾದವರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya
error: Content is protected !!