23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

ಬೆಳ್ತಂಗಡಿ ತಾಲೂಕು ಪಂಚಾಯಿತಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಘನ ಸರ್ಕಾರದ ಆದೇಶದಂತೆ ಕರ್ನಾಟಕದ ಸಾಂಸ್ಕೃತಿಕ ನಾಯಕರಾದ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿ ಪುಷ್ಪ ನಮನ ಸಲ್ಲಿಸಿದರು

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿಯ ಅಧೀಕ್ಷಕ ಡಿ.ಪ್ರಶಾಂತ್ ಬಳಂಜ, ಪ್ರಭಾರ ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ, ಪ್ರಭಾರ ನರೇಗಾ ಸಹಾಯಕ ನಿರ್ದೇಶಕರಾದ ಶ್ರೀಮತಿ ಸಫನಾ, ಲೆಕ್ಕ ಶಾಖೆಯ ಕೆ.ಜಯರಾಮ್, ಅಶೋಕ್ ದೇವಾಡಿಗ ,ಆಡಳಿತ ಶಾಖೆಯ ಶ್ರೀಮತಿ ಪ್ರಿಯಾ ಹೆಗ್ಡೆ, ಶ್ರೀಮತಿ ಸುಶೀಲ ಮತ್ತಿತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಫೆ.8: ಅಗ್ರಿಲೀಫ್ 2.0 – ‘ರೈತರ ಜೊತೆ ವಿಶ್ವದ ಕಡೆ’ ವಿಸ್ತೃತ ಘಟಕದ ಉದ್ಘಾಟನೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳನ್ನು ಕರೆ ತಂದು ಮಹಜರು

Suddi Udaya

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

Suddi Udaya

ಶಿಶಿಲ ಸ.ಹಿ.ಪ್ರಾ. ಶಾಲಾ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ ರೂ.1.50ಲಕ್ಷ ಸಹಾಯಧನ

Suddi Udaya

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya
error: Content is protected !!