April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ


ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕಡಂಬಳ್ಳಿ ತಂಬೂರಿ ಮನೆಯ ದಿ. ಮಹಾದೇವ ಪಟವರ್ಧನ್ ಅವರ ಪತ್ನಿ ಸುಷ್ಮಾ ಪಟವರ್ಧನ್ (72) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಫೆ.16ರಂದು ನಿಧನ ಹೊಂದಿದರು.

ಮೃತರು ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya
error: Content is protected !!