April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

ಮಡಂತ್ಯಾರು: ಮಡಂತ್ಯಾರು -ಉಪ್ಪಿನಂಗಡಿ ರಸ್ತೆಯ ಸಾಲುಮರ ಎಂಬಲ್ಲಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ ನಡೆದ ಘಟನೆ ಫೆ.17ರಂದು ನಡೆದಿದೆ.

ಬಂಗೇರ ಕಟ್ಟದಿಂದ ಮಡಂತ್ಯಾರ್ ರಸ್ತೆಯ ಕೆಲಸಕ್ಕೆ ನೀರು ಹುತ್ತೊಯ್ತಿದ್ದ ಟ್ಯಾಂಕರ್ ಹಾಗೂ ಮಡಂತ್ಯಾರು ನಿಂದ ಕಲ್ಲೇರಿ ತೆರಳುತ್ತಿದ್ದ ಬೈಕು ನಡುವೆ ಅಪಘಾತವಾಗಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya

ಕಿಲ್ಲೂರು ನಿವಾಸಿ ರಾಯಿ ಶ್ರೀ ನಾಗಭೂಷಣ್ ರಾವ್ ನಿಧನ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರ ವ್ಯಾಪ್ತಿಯ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya
error: Content is protected !!