April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂದಾರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸದಸ್ಯೆ ಚೆನ್ನಮ್ಮ ಖಂಡಿಗ ರಿಗೆ ಗೌರವಾರ್ಪಣೆ

ಬಂದಾರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಶಾಂಭವಿ ಜ್ಞಾನವಿಕಾಸ ಆರಂಭವಾಗಿ 25ವರ್ಷಗಳಾಗಿದ್ದು, ಶಾಂಭವಿ ಸಿ ತಂಡದ ಚೆನ್ನಮ್ಮ ಖಂಡಿಗ ರವರು ಈ ಕೇಂದ್ರದ 74ವರ್ಷ ಪೂರೈಸಿದ ಕ್ರಿಯಾಶೀಲ, ಸಕ್ರಿಯ ಸದಸ್ಯೆಯಾಗಿರುತ್ತಾರೆ.

ಫೆ.18ರಂದು ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾಭವನದಲ್ಲಿ ನಡೆದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಇವರನ್ನು ಗುರುತಿಸಿ ಗೌರವಿಸಲಾಯಿತು.

Related posts

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

Suddi Udaya

ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ

Suddi Udaya

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya
error: Content is protected !!