25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಆಗುಂಬೆ ವರ್ಗಾವಣೆ ಆದೇಶ ರದ್ದು: ಉಜಿರೆ ಗ್ರಾ.ಪಂ ಪಿಡಿಒ ಆಗಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ಮುಂದುವರಿಕೆ

ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ.ಹೆಚ್ ಪ್ರಕಾಶ್ ಶೆಟ್ಟಿಯವರನ್ನು ಉಜಿರೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯಾಗಿ ಮುಂದುವರಿಸಿ, ಗ್ರಾಮಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆಯ ಆಯುಕ್ತಾಲಯದ ನಿರ್ದೇಶಕರು ಆದೇಶ ನೀಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಾಶ್ ಶೆಟ್ಟಿ ನೊಚ್ಚ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಉಜಿರೆ ಗ್ರಾಮ ಪಂಚಾಯಿತ್, ಬೆಳ್ತಂಗಡಿ ತಾಲ್ಲೂಕು ಇವರನ್ನು ಫೆ.7ರಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಆಗುಂಬೆ ಗ್ರಾಮ ಪಂಚಾಯಿತಿ, ತೀರ್ಥಹಳ್ಳಿ ತಾಲ್ಲೂಕು, ಶಿವಮೊಗ್ಗ ಜಿಲ್ಲೆ ಇಲ್ಲಿಗೆ ವರ್ಗಾಯಿಸಿರುವ ಆದೇಶವನ್ನು ಆಯುಕ್ತಾಲಯದ ನಿರ್ದೇಶಕರು ರದ್ದುಪಡಿಸಿ, ಈ ಹಿಂದೆ ಇದ್ದ ಉಜಿರೆ ಗ್ರಾಮ ಪಂಚಾಯತ್ ಪಿಡಿಒ ಆಗಿ ಮುಂದುವರೆಸಿ ಫೆ.19ರಂದು ಮರು ಆದೇಶ ನೀಡಿದ್ದಾರೆ.

Related posts

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!