ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

ಉಜಿರೆ: ಉಜಿರೆ ನಿವಾಸಿ ತಾಲೂಕಿನ ಹಿರಿಯ ಸಾಹಿತಿ ಬರಹಗಾರ ಕೆ.ಟಿ ಗಟ್ಟಿ (86ವ) ರವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಫೆ.19 ರಂದು ನಿಧನರಾಗಿದ್ದಾರೆ.

ಇವರು ಉಜಿರೆಯಲ್ಲಿ ‘ವನಸಿರಿ’ ಯಲ್ಲಿ ಕೃಷಿ, ಸಾಹಿತ್ಯ ಎರಡರಲ್ಲೂ ತೊಡಗಿಸಿಕೊಂಡಿದ್ದರು. ಹಲವಾರು ಕಾದಂಬರಿಗಳು, ಕವಿತೆಗಳನ್ನು ಬರೆದಿದ್ದಾರೆ. 30 ಕ್ಕೂ ಹೆಚ್ಚು ನಾಟಕಗಳು, ಕಥೆ, ಕವನಗಳನ್ನು ರಚಿಸಿದ್ದಾರೆ. ಇವರ ಸಾಹಿತ್ಯ ಸೇವೆಗೆ ಕನ್ನಡ ರಾಜ್ಯೋತ್ಸವ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿದೆ.

Related posts

ಬೆಳ್ತಂಗಡಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದನ್ನು ತಡೆಯಲು ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

Suddi Udaya

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya
error: Content is protected !!