April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಸಿದ್ಧ ಕಾದಂಬರಿಕಾರ ಕೆ ಟಿ ಗಟ್ಟಿಯವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ ಯದುಪತಿ ಗೌಡರವರಿಂದ ಸಂತಾಪ

ಬೆಳ್ತಂಗಡಿ: ಕೆ ಟಿ ಗಟ್ಟಿಯವರು ಪ್ರಸಿದ್ಧ ಕಾದಂಬರಿಕಾರರು. ಶಿಕ್ಷಣ ಮಾಧ್ಯಮ ಮತ್ತು ಭಾಷಾ ಕಲಿಕೆಯ ಬಗ್ಗೆ ವಿಶೇಷ ಅಧ್ಯಯನವುಳ್ಳವರಾಗಿದ್ದರು. ಆ ಬಗ್ಗೆ ಅಮೂಲ್ಯ ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ನೀಡಿದವರು. ಅವರೋರ್ವ ವೈಚಾರಿಕ ಚಿಂತನೆಯ ಬರಹಗಾರರೂ ಆಗಿದ್ದರು. ಅವರ ನಿಧನ ಸಾಹಿತ್ಯ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅಧ್ಯಕ್ಷರಾದ ಡಿ ಯದುಪತಿ ಗೌಡರು ಸಂತಾಪ ವ್ಯಕ್ತಪಡಿಸಿದ್ದಾರೆ.

Related posts

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya
error: Content is protected !!