25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ ಗೌರವ ಅಧ್ಯಕ್ಷರಾಗಿ ಎಚ್.ಪದ್ಮಗೌಡ, ಉಪಾಧ್ಯಕ್ಷರಾಗಿ ಧರ್ಣಪ್ಪ ಗೌಡ ಬಾನಡ್ಕ, ನಾರಾಯಣ ಗೌಡ ದೇವಸ್ಯ,ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ,ಕೋಶಾಧಿಕಾರಿ ಯುವರಾಜ್ ಅನಾರು, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ಜೊತೆ ಕಾರ್ಯದರ್ಶಿ ಶ್ರೀನಾಥ್ ಗೌಡ, ನಿರ್ದೇಶಕರುಗಳಾಗಿ ಸೋಮೆಗೌಡ. ಜಯಾನಂದ ಗೌಡ ಪ್ರಜ್ವಲ್, ಬಾಲಕೃಷ್ಣ ಗೌಡ ಬಿರ್ಮೊಟ್ಟು,ಗೋಪಾಲಕೃಷ್ಣ ಗೌಡ, ಡಿ.ಎಂ ಗೌಡ,ವಿಜಯ್ ಕುಮಾರ್, ಉಷಾ ದೇವಿ, ಭವಾನಿ ಕೆ.ಗೌಡ, ಹರೀಶ್ ಗೌಡ, ಪ್ರಸನ್ನ ಗೌಡ, ಮಾಧವ ಗೌಡ., ದಿನೇಶ್ ಗೌಡ, ವಸಂತಗೌಡ, ಆಯ್ಕೆಯಾಗಿದ್ದಾರೆ.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಿಂದ ವೈದ್ಯಕೀಯ ಚಿಕಿತ್ಸಾ ನೆರವು

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಅಳದಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ಬ್ಯೂಟಿ ಅಂಡ್ ವೆಲ್ನೆಸ್ ನ ಉಪನ್ಯಾಸಕಿ ಪುಷ್ಪಲತಾ ರಿಗೆ “ಗುರುವೇ ನಮಃ” ಅವಾರ್ಡ್

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya
error: Content is protected !!