22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

ಬೆಳ್ತಂಗಡಿ: ಇಲ್ಲಿಯ ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ರವರು ಫೆ.18 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಪ್ರಸುತ್ತ ಮೂಡಬಿದಿರೆಯಲ್ಲಿ ವಾಸ್ತವ್ಯವಿದ್ದರು. ತುಂಬಾ ಮೃದು ಸ್ವಭಾವದ ವ್ಯಕ್ತಿಯಾಗಿದ್ದು ಎಲ್ಲರಿಗೂ ಚಿರಪರಿಚಿತರಾಗಿದ್ದರು.

ಮೃತರು ತಂದೆ ಹೊನ್ನಯ್ಯ, ಪತ್ನಿ ಮೂಡಬಿದ್ರೆ ಪುರಸಭೆಯ ಉದ್ಯೋಗಿ ಮೀನಾಕ್ಷಿ, ಇಬ್ಬರು ಪುತ್ರಿಯರಾದ ಹರ್ಷಿಣಿ, ದರ್ಶಿನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧನುಶ್ರೀ ಎಸ್ ಕುಲಾಲ್ ತೃತೀಯ

Suddi Udaya

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ; ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಹಾಗೂ ಧರ್ಮಸ್ಥಳ ವಲಯದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

Suddi Udaya
error: Content is protected !!