ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿವೃತ್ತ ಜಲಾನಯನ ಅಧಿಕಾರಿ ದಯಾನಂದ ಹೆಚ್. ಕುಕ್ಕೇಡಿ ನಿಧನ

ಕುಕ್ಕೇಡಿ: ನಿವೃತ್ತ ಜಲಾನಯನ ಅಧಿಕಾರಿ, ಸರಳ ಸಜ್ಜನಿಕೆಯ ಕುಕ್ಕೇಡಿ ಪಡ್ಯೋಡಿ ಬೈಲು ನಿವಾಸಿ ದುರ್ಗಾದಯ ಕೃಪಾ ನಿವಾಸಿ ದಯಾನಂದ ಹೆಚ್ ರವರು ಅಲ್ಪ ಕಾಲದ ಅಸೌಖ್ಯದಿಂದ ಇಂದು (ಫೆ.19) ನಿಧನರಾದರು.

ಮೃತರು ಜಲಾನಯನ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ವೃತ್ತಿಯಿಂದ ನಿವೃತ್ತರಾಗಿದ್ದರು. ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಕೊಡುಗೈ ದಾನಿಯಾಗಿ ಪ್ರಗತಿಪರ ಕೃಷಿಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಪತ್ನಿ ಕುಕ್ಕೇಡಿ ಗ್ರಾ.ಪಂ ಸದಸ್ಯೆ ಗುಣವತಿ ಡಿ, ಓರ್ವ ಪುತ್ರ ವೇಣೂರು ಪೆರ್ಮುಡ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಕೋಟ್ಯಾನ್, ಇಬ್ಬರು ಪುತ್ರಿಯರಾದ ನಿಶ್ಮಿತಾ, ನಿವೇದಿತಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya
error: Content is protected !!