23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿನಗರ ಎಂಬಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸೂರ್ಯಕಾಂತ್ ಮತ್ತು ತಾಲೂಕು ನರೇಗಾ ಐಇಸಿ ಸಂಯೋಜಕಿ ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರಾದ ಪುನೀತ್ ಕುಮಾರ್ ,ಗ್ರಾ.ಪಂ ಸದಸ್ಯರಾದ ಉಮೇಶ್, ಬೆನಡಿಕ್ಟ್ ಮಿರಾಂದ,ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಕೆ. ರಾಜಶೇಖರ ರೖ ಗ್ರಾ.ಪಂ ಕಾರ್ಯದರ್ಶಿ ಯಶೋಧರ ಶೆಟ್ಟಿ , ಗ್ರಾ.ಪಂ ಸಿಬ್ಬಂದಿಗಳಾದ ಶ್ರೀಮತಿ ಗೀತಾ, ಲತೀಫ್,ಗ್ರಾಮ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಅಕ್ಷತಾ, ಶ್ರೀಮತಿ ಪವಿತ್ರಾ, ಕು. ಸ್ವಾತಿ, ಕು. ಪ್ರವೀಕ್ಷಾ, ಕು. ರಾಜೇಶ್ವರಿ,ಶ್ರೀಮತಿ ಉಷಾ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

Suddi Udaya

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

Suddi Udaya
error: Content is protected !!