ಬೆಳ್ತಂಗಡಿ: ಮಂಗಳೂರಿನ ಸಹ್ಯಾದ್ರಿಯಲ್ಲಿ ನಡೆದ ಹೊನಲು ಬೆಳಕಿನ ಅಂತರ್ ಜಿಲ್ಲಾ ಒಕ್ಕಲಿಗ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೆಳ್ತಂಗಡಿ ತಾಲೂಕಿನ ಯುಕೇಶ್ ಪಟ್ರಮೆ ಮಾಲಕತ್ವದ ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ ಪಡೆದಿದೆ.