29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ 35 ವಿದ್ಯಾರ್ಥಿಗಳು ತೇರ್ಗಡೆ

ಮಚ್ಚಿನ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆಯು ಫೆ.17 ರಂದು ನಡೆಯಿತು.

ಕೊಯೋಶಿ ಶಾಜು ಮುಲಾವನ ಮುಖ್ಯ ಶಿಕ್ಷಕರು ಮಾತಾ ಶೋಟೋಕಾನ್ ಕರಾಟೆ ಇಂಡಿಯಾ ಇವರು ನಡೆಸಿದ ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳು ತೇರ್ಗಡೆಯಾಗಿ ಹಳದಿ ಬೆಲ್ಟ್ ಪಡೆದಿರುತ್ತಾರೆ.

ಕರಾಟೆ ಶಿಕ್ಷಕರಾದ ಅಶೋಕ ಆಚಾರ್ಯ, ಪ್ರಾಂಶುಪಾಲರಾದ ಡಾ| ವರ್ಷಾ ರೆಡ್ಡಿ ಮತ್ತು ಮುಖ್ಯ ಶಿಕ್ಷಕಿ ಶಭಿತಾ ರೆಡ್ಡಿ ಉಪಸ್ಥಿತರಿದ್ದರು.

Related posts

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ಬೆಳ್ತಂಗಡಿ ಬಂಟರ ಸಂಘದ ಮಡಂತ್ಯಾರು ವಲಯದ ಸಭೆ :ಗ್ರಾಮ ಸಮಿತಿ ರಚನೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ಪಡಂಗಡಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ-ಸಾಧಕರಿಗೆ ಗೌರವ ಸನ್ಮಾನ

Suddi Udaya

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya
error: Content is protected !!