April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ನಾವರ ದೇವಸ್ಥಾನದ ಹಿಂದುಗಡೆ ರಬ್ಬರ್ ತೋಟಕ್ಕೆ ಬೆಂಕಿ ಹತ್ತಿದ ಘಟನೆ ಫೆ.20 ರಂದು ನಡೆದಿದೆ.

ವಿದ್ಯುತ್ ತಂತಿ ಕಂಬಕ್ಕೆ ಟಿಪ್ಪರ್ ಜೆಸಿಬಿ ಡಿಕ್ಕಿ ಹೊಡೆದ ಕಾರಣ ವಿದ್ಯುತ್ ಕಂಬ ತುಂಡಾಗಿ ಪ್ರವಹಿಸಿದ ಕರೆಂಟ್ ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ.

ಸ್ಥಳಕ್ಕೆ ಅಗ್ನಿ ಶಾಮಕದವರು ಆಗಮಿಸಿ ಬೆಂಕಿ ನಂದಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.

Related posts

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya

ಧರ್ಮಸ್ಥಳ ಕಾಡಾನೆ ದಾಳಿ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ತಂಡ ಭೇಟಿ

Suddi Udaya

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

Suddi Udaya

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya
error: Content is protected !!