April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳ್ತಂಗಡಿ: ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರನ್ನು ಫೆ.17 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಈ ವೇಳೆ ಸಚಿವ ಕೆ.ಜೆ. ಜಾರ್ಜ್, ವಿಧಾನ ಪರಿಷತ್ ಮಾಜಿ ಸಚೇತಕ ಐವನ್ ಡಿ’ಸೋಜಾ ಹಾಗೂ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

Suddi Udaya

ಅಳದಂಗಡಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya
error: Content is protected !!