April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

ವೇಣೂರು: ವೇಣೂರು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಫೆ.20ರಂದು ಗಾರ್ಡನ್ ವ್ಯೂ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ನೇಮಯ್ಯ ಕುಲಾಲ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.


ಮುಖ್ಯ ಪಶು ವೈದ್ಯಾಧಿಕಾರಿ ರವಿ ಕುಮಾರ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.
ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾ ಡಿ., ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಪಂಚಾಯತ್ ಸದಸ್ಯ ಸುಂದರ ಸ್ವಾಗತಿಸಿದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್ ಅನುಪಾಲನಾ ವರದಿ ಮಂಡಿಸಿ, ಲೆಕ್ಕ ಸಹಾಯಕ ರಾಜು ಲೆಕ್ಕ ಪತ್ರ ವಾಚಿಸಿದರು.
ಪಂಚಾಯತ್ ವ್ಯಾಪ್ತಿಯ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು.
ಇಲಾಖೆಯ ಅಧಿಕಾರಿಗಳು ವಿವಿಧ ಇಲಾಖಾ ಮಾಹಿತಿ ನೀಡಿದರು.

Related posts

ಹೊಸಂಗಡಿ -ಬಡಕೋಡಿ ಬೂತ್ ಮಟ್ಟದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ

Suddi Udaya

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ

Suddi Udaya

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

Suddi Udaya

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!