25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

ಪದ್ಮುಂಜ: ಕಣಿಯೂರು ಗ್ರಾಮದ ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ಸಂಪತ್ ಕೊಲ್ಲಾಜೆ ಇವರ ರಬ್ಬರ್ ತೋಟಕ್ಕೆ ವ್ಯಾಪಕವಾಗಿ ಬೆಂಕಿ ತಗುಲಿ ಅಪಾರ ನಷ್ಟ ಉಂಟಾದ ಘಟನೆ ಫೆ 21 ರಂದು ನಡೆದಿದೆ.

ಸ್ಥಳದಲ್ಲಿ ಪದ್ಮುಂಜ ಸಹರ ಫ್ರೆಂಡ್ಸ್ ತಂಡದ ಸದಸ್ಯರೆಲ್ಲರೂ ಸೇರಿ ಬೆಂಕಿ ನಂದಿಸುವಲ್ಲಿ ಸಹಕರಿಸಿ ದೊಡ್ಡ ಅನಾಹುತವನ್ನು ತಪ್ಪಿಸಿದರು.

Related posts

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಪ್ರಧಾನಿಯಾಗಿ ನರೇಂದ್ರಮೋದಿಯವರ ಪ್ರಮಾಣ ವಚನ: ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬಳಂಜ: ಗ್ರಾಮ ಸಭೆ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಪ್ರಯುಕ್ತ ಭಜನ್ ಸಂಧ್ಯಾ ಕಾರ್ಯಕ್ರಮ

Suddi Udaya
error: Content is protected !!