24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು: ರಾಷ್ಠೀಯ ಬಿಲ್ಲವ ಮಹಾಮಂಡಲ (ರಿ) ಮುಲ್ಕಿ ಮಾ.10 ರಂದು ಜರಗುವ ಬೆಳ್ಳಿ ಹಬ್ಬ ಸಂಭ್ರಮದ ಬಗ್ಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಬೆಳ್ಳಿ ಹಬ್ಬ ಸಂಭ್ರಮದಲ್ಲಿ ಭಾಗವಹಿಸುವುದರ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಫೆ 20 ರಂದು ಕುವೆಟ್ಟು ಗುತ್ತು ಮನೆಯಲ್ಲಿ ಜರಗಿತು.

ಸಭೆಯಲ್ಲಿ ಬೆಳ್ಳಿ ಹಬ್ಬ ಸಂಭ್ರಮದ ಸಂಚಾಲಕ ಯೋಗಿಶ್ ಕುಮಾರ್ ನಡಕ್ಕರ, ಬೆಳ್ತಂಗಡಿ ತಾಲೂಕು ಸಂಚಾಲಕಿ ಶಾಂತಾ ಜೆ ಬಂಗೇರ, ಬಿಲ್ಲವ ಮಹಾಮಂಡಲದ ಮಾಜಿ ಉಪಾಧ್ಯಕ್ಷ ಶ್ರೀಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿ ಅಧ್ಯಕ್ಷ ಪಿತಾಂಬರ ಹೇರಾಜೆ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಜಯರಾಮ್ ಬಂಗೇರ ಬೆಳ್ತಂಗಡಿ, ನಿರ್ದೇಶಕ ಅನೂಪ್ ಬಂಗೇರ ಮದ್ದಡ್ಕ, ಕುವೆಟ್ಟು ಬಿಲ್ಲವ ಸಂಘದ ಗೌರವಾಧ್ಯಕ್ಷ ಸತೀಶ್ ಬಂಗೇರ ಕುವೆಟ್ಟು, ನಿಯೋಜಿತ ಅಧ್ಯಕ್ಷ ನಾಗೇಶ್ ಅದೇಲು, ಮಹಿಳಾ ಬಿಲ್ಲವ ಅಧ್ಯಕ್ಷೆ ಜಯಂತಿ ಜಾಲಿಯರಡ್ಡ, ನಿಯೋಜಿತ ಅಧ್ಯಕ್ಷೆ ಲಲಿತಾ ಕೇದಳಿಕೆ, ಹಿರಿಯರಾದ ದಾಮೋದರ್ ಕುಂದರ್ ಸಬರಬೈಲು, ಚಂದ್ರಹಾಸ್ ಕೇದೆ, ಜಗದೀಶ್ ಬಂಗೇರ ಕುವೆಟ್ಟು, ಕುವೆಟ್ಟು ಬಿಲ್ಲವ ಸಂಘದ ಪಧಾದಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.

ಉಮೇಶ್ ಮದ್ದಡ್ಕ ಸ್ವಾಗತಿಸಿದರು. ವಿನೋದಿನಿ ರಾಮಪ್ಪ ಧನ್ಯವಾದವಿತ್ತರು.

Related posts

ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya

ಮಾ.1: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

Suddi Udaya

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

Suddi Udaya
error: Content is protected !!