24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಮೂಲತಃ ಮುಂಡಾಜೆ ನೆಯ್ಯಾಲು ನಿವಾಸಿ, ಈಶ್ವರ ಶೆಟ್ಟಿ ಅವರ ಪುತ್ರ, ಪ್ರಸ್ತುತ ಗುರುವಾಯನಕೆರೆ ಶಕ್ತಿ ನಗರದಲ್ಲಿ ನೆಲೆಸಿದ್ದ ರಮೇಶ ಶೆಟ್ಟಿ (53) ಅವರು ಫೆ.20 ರಂದು ಹೃದಯಾಘಾತದಿಂದ ಗುರುವಾಯನಕೆರೆಯಲ್ಲಿ ಮೃತಪಟ್ಟಿದ್ದಾರೆ.‌


ವೃತ್ತಿಯಲ್ಲಿ ಅವರು ಟೈಲರಿಂಗ್ ಮಾಡುತ್ತಿದ್ದರು. ಮೃತರು ಗುರುವಾಯನಕೆರೆ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಪತ್ನಿ ವಾಣಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಬೆದ್ರಬೆಟ್ಟು ಉದ್ಯಮಿ ಹಮೀದ್ ನಿಧನ

Suddi Udaya

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya

ಅಂಗಾಂಗ ದಾನ ನೋಂದಾವಣೆ ಕಾರ್ಯಕ್ರಮ ಮುಂದೂಡಿಕೆ

Suddi Udaya

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya
error: Content is protected !!