April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

ವೇಣೂರು: ಇಲ್ಲಿನ ಪೆರಿಂಜೆ ನಿವಾಸಿ ಪಿ.ಎ .ಇಬ್ರಾಹಿಂ (78 ವ.) ಅಲ್ಪಕಾಲದ ಅಸೌಖ್ಯದಿಂದ ಫೆ.20 ರಂದು ನಿಧನರಾಗಿದ್ದಾರೆ.

ಇವರು ಲೋಕೋಪಯೋಗಿ ಗುತ್ತಿಗೆದಾರರಾಗಿದ್ದು ಪಡ್ಡಂದಡ್ಕ ನೂರುಲ್ ಹುದಾ ಜುಮ್ಮಾ ಮಸೀದಿಯಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ನಾಲ್ವರು ಪುತ್ರರು, 5 ಪುತ್ರಿಯರು, ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!