23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ. ಇದರ ನೂತನ ಪದಾಧಿಕಾರಿಗಳ ಸಮಿತಿ ರಚನೆಯು ಇತ್ತೀಚೆಗೆ ಸಂಘದ ವಠಾರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಸನತ್ ಕುಮಾರ್ ಮೂರ್ಜೆ, ಉಪಾಧ್ಯಕ್ಷರಾಗಿ ದಿವಾಕರ್ ಪೂಜಾರಿ ಕಳೆಂಜೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಚಿಬಿದ್ರೆ, ಜತೆ ಕಾರ್ಯದರ್ಶಿಯಾಗಿ ಶೇಖರ್ ಪೂಜಾರಿ ಅರ್ಬಿ, ಕೋಶಾಧಿಕಾರಿಯಾಗಿ ಸೀತಾರಾಮ ಕಜೆ ಗೌರವಾಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಹಾರಗಂಡಿ, ಗೌರವ ಸಲಹೆಗಾರರಾಗಿ ಶೇಖರ ಪೂಜಾರಿ ಕಳೆಂಜೊಟ್ಟು, ಜಯಾನಂದ ಪೂಜಾರಿ ಡಿ ಮಜಲು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ನೆಲ್ಲಿಗುಡ್ಡೆ, ನಿತೇಶ್ ಪೂಜಾರಿ ಕಳೆಂಜೊಟ್ಟು, ಲೋಕಯ್ಯ ಪೂಜಾರಿ ಬರಮೇಲು, ಆನಂದ ಪೂಜಾರಿ ಬರಮೇಲು, ಕೇಶವ ಪೂಜಾರಿ ಬರಮೇಲು, ದಿವಾಕರ ಪೂಜಾರಿ ವಲಚ್ಚಿಲ್, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ರವಿ ಪೂಜಾರಿ ಡಿ. ಮಜಲು, ಪ್ರಶಾಂತ್ ಪೂಜಾರಿ ಕಜೆ, ನಾಗೇಶ್ ಪೂಜಾರಿ ಕಜೆ, ದಯಾನಂದ ಪೂಜಾರಿ ಕಜೆ, ಅಣ್ಣು ಪೂಜಾರಿ ಕಲ್ಲಗುಡ್ಡೆ, ಅಶ್ವಿತ್ ಚಿಬಿದ್ರೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ರೂ.ಒಂದು ಲಕ್ಷ ದೇಣಿಗೆ

Suddi Udaya

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

Suddi Udaya

ಅಂತ ರಾಜ್ಯಗಣಿತ ಜ್ಞಾನತರಬೇತಿ ಕಾರ್ಯಕ್ರಮ

Suddi Udaya

ಸುಲ್ಕೇರಿ: ಶ್ರೀರಾಮ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ

Suddi Udaya
error: Content is protected !!