ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ

Suddi Udaya

ಬೆಳ್ತಂಗಡಿ: ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆಯಾಗಿದ್ದಾರೆ.

ಇವರು ಸೌತಡ್ಕ ದೇವಸ್ಥಾನದ ಆಡಳಿತ ಮಂಡಳಿಯ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

Leave a Comment

error: Content is protected !!