April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ : ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ: ಇನ್ನು ಕೆಲವೇ ದಿನಗಳು

ಬೆಳ್ತಂಗಡಿ: ಗ್ರಾಹಕರ ಅನುಕೂಲಕ್ಕಾಗಿ ಪುರುಷರ, ಮಹಿಳೆಯರ ಬಟ್ಟೆಗಳು 80% ಡಿಸ್ಕೌಂಟ್ ದರದಲ್ಲಿ ಬೃಹತ್ ಮಾರಾಟವು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಫೆ.7 ರಂದು ಪ್ರಾರಂಭಗೊಂಡು ಇನ್ನು ಕೆಲವೇ ದಿನಗಳು ಮಾತ್ರ ಇರಲಿದೆ.


ಬೆಳ್ತಂಗಡಿ ಜನತೆಗೆ ಸುವರ್ಣಾವಕಾಶವಾಗಿದ್ದು ಮಹಿಳೆಯರ ಮತ್ತು ಪುರುಷರ ಉಡುಪುಗಳು ನೇರವಾಗಿ ಗಾರ್ಮೆಂಟ್ಸ್ ಮುಖಾಂತರ ರೀಟೆಲ್ 80% ವರೆಗೆ ರಿಯಾಯಿತಿ ಮಾರಾಟ. ಗ್ರಾಹಕರಿಗೆ ರೂ. 150/- ಮತ್ತು 200 ಮಾರಾಟ ಮಾಡಲಿದ್ದೇವೆ ಎಂದು ಸಂಸ್ಥೆಯ ಮುಖ್ಯಸ್ಥ ಗಿರಿಯಪ್ಪರವರು ತಿಳಿಸಿದ್ದಾರೆ.


ಯಾವುದೇ ಫ್ಯಾನ್ಸಿ ಬಟ್ಟೆ ಖರೀದಿಸಿ ಈಗ ಕೇವಲ ಸ್ಪೆಷಲ್ ಆಫರ್ ರೂ 200/-, ಬ್ರಾಂಡೆಡ್ ಆಫೀಸ್‌ವೇರ್ ಟೀ-ಶರ್ಟ್, ಆಕ್ರಿಲಿಕ್ ಕಾಲರ್ ಟೀ-ಶಟ್, ಲೂಪ್‌ನೆಕ್ ಟಿ-ಶರ್ಟ್, ರೌಂಡ್ ನೆಕ್ ಶರ್ಟ್, ಟ್ರ್ಯಾಕ್ ಪ್ಯಾಂಟ್‌ಗಳು, ನೈಟ್ ಪ್ಯಾಂಟ್‌ಗಳು, ರಾಜಸ್ಥಾನಿ ಪ್ರಿಂಟೆಡ್ ಕಾಟನ್ ಕುರ್ತಿ, ಅಹಮದಾಬಾದ್ ಪ್ರಿಂಟೆಡ್ ಕುರ್ತಿ, ಜಾರ್ಜೆಟ್ ಪ್ರಿಂಟೆಡ್ ಕುರ್ತಿ, ಲೇಡಿಸ್ ಜಾಕೆಟ್, ಲೇಡಿಸ್ ನೈಟಿ, ಪ್ಲಾಜಾ ಲೆಗ್ಗಿನ್ಸ್, ಆಂಕಲ್ ಲೆಗ್ಗಿನ್ಸ್, ಯಾವುದೇ ಕ್ಯಾಷುವೆಲ್ ಮತ್ತು ಫಾರ್ಮಲ್ ರೂ.200/- ಈ ಆಫರ್ ಕೇವಲ ಕೆಲವು ದಿನಗಳು ಮಾತ್ರ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ನಿಂದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya
error: Content is protected !!