24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ: ಕಲಶಾಭಿಷೇಕ, ದರ್ಶನ ಬಲಿ

ಪಟ್ರಮೆ: ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವದ ಅಂಗವಾಗಿ ಫೆ.22 ರಂದು ವೈದಿಕ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

ಬೆಳಿಗ್ಗೆ ಗಣಹೋಮ, ಉತ್ಸವ ಆರಂಭ, ದರ್ಶನ ಬಲಿ, ಬಟ್ಟಲು ಕಾಣಿಕೆ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ , ಮಂತ್ರಾಕ್ಷತೆ ಹಾಗೂ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಪವಿತ್ರಪಾಣಿ ಪ್ರಶಾಂತ್ ಶಬರಾಯ, ಅರ್ಚಕರು ರಾಮಚಂದ್ರ ನೂರಿತ್ತಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀಧರ ಶಬರಾಯ, ಜಾತ್ರಾ ಸಮಿತಿ ಅಧ್ಯಕ್ಷ ಭಾಸ್ಕರ ಕೊಕ್ಕಡ, ಜಾತ್ರಾ ಸಮಿತಿ ಖಜಾಂಜಿ ಸುದೇಶ್ ಕುಮಾರ್, ಜಾತ್ರಾ ಸಮಿತಿ ಕಾರ್ಯದರ್ಶಿ ಜಯರಾಮ ಮಣಿಯೇರು, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

Related posts

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!