23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಬೆಳಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳಂಗಡಿ, ವಕೀಲರ ಸಂಘ (ರಿ) ಬೆಳ್ತಂಗಡಿ, ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕ‌ರ್ ವಾದ) ತಾಲೂಕು ಶಾಖೆ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಫೆ.26ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.


ಉದ್ಘಾಟನೆಯನ್ನು ಬೆಳಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ. ಹೆಚ್. ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ದ.ಸಂ.ಸ. (ಅಂಬೇಡ್ಕರ್ ವಾದ) ತಾಲೂಕು ಪ್ರಧಾನ ಸಂಚಾಲಕ ರಮೇಶ್ ಆರ್. ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧಕ್ಷ ವಸಂತ ಮರಕಡ ಭಾಗವಹಿಸಲಿದ್ದಾರೆ

ಸಂಪನ್ಮೂಲ ವ್ಯಕ್ತಿಗಳಾಗಿ ಅಪರ ಸರ್ಕಾರಿ ವಕೀಲರು ಮನೋಹರ ಕುಮಾರ್ ಎ, . ವಹಿಸಲಿದ್ದಾರೆ.

Related posts

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಜೆಸಿಐ ಬೆಳ್ತಂಗಡಿಯಲ್ಲಿ ಶ್ರಾವಣ ತರಬೇತಿ ಸಪ್ತಾಹದ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!