25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬಳಂಜ : ಮುಜ್ಜಿಮೇರು ಮನೆಯ ಒಬ್ಬು ಪೂಜಾರಿ ನಿಧನ

ಬಳಂಜ: ಬಳಂಜ ಗ್ರಾಮದ ಮುಜ್ಜಿಮೇರು ಮನೆ ಒಬ್ಬು ಪೂಜಾರಿ(95ವ)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.21 ರಂದು ನಿಧನರಾದರು.

ಸರಳ ಸಜ್ಜನಿಕೆಯ ಆದರ್ಶ ವ್ಯಕ್ತಿಯಾಗಿದ್ದ ಒಬ್ಬು ಪೂಜಾರಿಯವರು ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.
ಮೃತರು ನಾಲ್ವರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು, ಮರಿ ಮಕ್ಕಳನ್ನು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

Related posts

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಬೆಳ್ತಂಗಡಿ ತಾ.ಪಂ. ನಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನ

Suddi Udaya

ಕಳಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ : ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಿಗೆ ಕಿರುಕುಳ ಬೇಡ ಹೈಕೋರ್ಟ್

Suddi Udaya

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!