April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

ಪಟ್ರಮೆ: ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು ಈ ಸಂದರ್ಭ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಫೆ.22ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಪವಿತ್ರಪಾಣಿ ಪ್ರಶಾಂತ್ ಶಬರಾಯ, ಅರ್ಚಕರು ರಾಮಚಂದ್ರ ನೂರಿತ್ತಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀಧರ ಶಬರಾಯ, ಜಾತ್ರಾ ಸಮಿತಿ ಅಧ್ಯಕ್ಷ ಭಾಸ್ಕರ ಕೊಕ್ಕಡ, ಜಾತ್ರಾ ಸಮಿತಿ ಖಜಾಂಜಿ ಸುದೇಶ್ ಕುಮಾರ್, ಜಾತ್ರಾ ಸಮಿತಿ ಕಾರ್ಯದರ್ಶಿ ಜಯರಾಮ ಮಣಿಯೇರು ಉಪಸ್ಥಿತರಿದ್ದರು.

Related posts

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya
error: Content is protected !!